ಹೈದರಾಬಾದ್: ಓದಲು ಆರ್ಥಿಕತೆ ಅಡ್ಡಿಯಾದ ಕಾರಣ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಶಿಕ್ಷಣವಿಲ್ಲದೆ ನಾನು ಬದುಕಲು ಸಾಧ್ಯವಿಲ್ಲ ಎಂದು ತನ್ನ ಅಪ್ಪ-ಅಮ್ಮನಿಗೆ ಡೆತ್ ನೋಟ್ ನಲ್ಲಿ ತಿಳಿಸಿದ್ದಾಳೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್ನಗರದಲ್ಲಿ ಈ ಘಟನೆ ನಡೆದಿದೆ. ಇಷ್ಟಲ್ಲಕ್ಕೂ ಕಾರಣವಾಗಿರುವುದು ಲಾಕ್ ಡೌನ್ ಎಂಬ...