ಕುಂದಾಪುರ: ಮರಕ್ಕೆ ಹತ್ತಿ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ನಾಯಕವಾಡಿ ಚೆಕ್ ಪೋಸ್ಟ್ ಬಳಿ ನ.23ರಂದು 1:40ಕ್ಕೆ ನಡೆದಿದೆ. ಮೃತರನ್ನು ಗುಜ್ಜಾಡಿ ಗ್ರಾಮದ ನಾಯಕವಾಡಿ ನಿವಾಸಿ 20 ವರ್ಷದ ಸುಜಯ್ ಎಂದು ಗುರುತಿಸಲಾಗಿದೆ. ಸಂಗಮೇಶ್ವ...