ಚಂಡೀಗಡ: ಕೇಂದ್ರ ಸರ್ಕಾರದ 3 ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟದ ದಿಕ್ಕು ತಪ್ಪಿಸಲು ಹಿಂದೂ ಹಾಗೂ ಸಿಖ್ ಸಮುದಾಯಗಳ ನಡುವೆ ಕೋಮು ವಿಭಜನೆಗೆ ಯತ್ನಿಸಲಾಗುತ್ತಿದೆ ಎಂದು ಎನ್ ಡಿಎ ಸರ್ಕಾರದ ಭಾಗವಾಗಿರುವ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್ ಡಿಎ ಅಥವಾ ಬಿಜೆಪಿ...