ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆಂಬ ಕಾರಣಕ್ಕೆ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ...