ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕ ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿ...