ಮತಗಟ್ಟೆ ಅಧಿಕಾರಿಗಳ ಯಡವಟ್ಟಿನಿಂದಾಗಿ ಯುವಕನೋರ್ವ ಮತದಾನದ ಹಕ್ಕಿನಿಂದ ವಂಚಿತನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕೆರ್ಮಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 101ರಲ್ಲಿ ನಡೆದಿದೆ. ಸಾದಿಕ್ ಎಂಬುವವರು ಈ ರೀತಿ ಹಕ್ಕು ಚಲಾವಣೆಯಿಂದ ವಂಚಿತರಾದವರು. ಸಾದಿಕ್ ಅವರ ಮತವನ್ನು ಸಾದಿಕ್ ಕೆ. ಎಂಬವರ...
ಸುಳ್ಯ : ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್ ಬೂಡುಮಕ್ಕಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ್ ಪಲ್ಲತ್ತಡ್ಕ, ಮಂಜುನಾಥ್ ಶಾಂತಿಮೂಲೆ, ಸುನೀಲ್ ಗಂದಧಗುಡ್ಡೆ, ಹರೀಶ್ ಮೇನಾಲ ಹಾಜರಿದ್ದರು. ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 80880...
ದಕ್ಷಿಣ ಕನ್ನಡ: ಕೋಳಿ ಪದಾರ್ಥದ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮಗನ ನಡುವೆ ಆರಂಭವಾದ ಜಗಳ, ಮಗನ ಬರ್ಬರ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ. ಶಿವರಾಮ(32) ತಂದೆಯಿಂದಲೇ ಹತ್ಯೆಗೀಡಾದ ಮಗನಾಗಿದ್ದಾನೆ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿ...
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು...
ಕಾಂತಾರ ಸಿನಿಮಾ ನೋಡಲು ಥಿಯೇಟರ್ ಗೆ ಹೋದ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ಮುಸ್ಲಿಂ ಯುವಕರು ತರಾಟೆಗೆ ಎತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಘಟನೆ ನಡೆದಿದ್ದು, ಕಾಲೇಜು ತಪ್ಪಿಸಿ ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದಕ್ಕೆ ಯುವಕರು ತರಾಟೆಗ...
ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಬೈತಡ್ಕ ಎಂಬಲ್ಲಿ ವೃದ್ಧ ಮಹಿಳೆಯೊಬ್ಬರು ಒಬ್ಬಂಟಿಯಾಗಿ ಮನೆಯಲ್ಲಿ ಇದ್ದ ಸಂದರ್ಭ ಅವರ ಕುತ್ತಿಗೆಯಿಂದ ಚಿನ್ನದ ಸರ ದರೋಡೆ ಪ್ರಕರಣ ನಡೆದಿತ್ತು. ಈ ಕೇಸ್ ಆರೋಪಿತ ಸಲೀಂ ಪಿ.ಎ. (34) ಎಂಬಾತನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 28ರಂದು ಬೆಳಿಗ್ಗೆ 10:30ಕ್ಕ...
ಸುಳ್ಯ: ಸ್ಕೂಟಿಗೆ ಮಾರುತಿ ಕಾರು ಢಿಕ್ಕಿಯಾದ ಪರಿಣಾಮ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಸ್ಕೂಟಿ ಚಲಾಯಿಸುತ್ತಿದ್ದ ಬಾಲಕ ಅಪಘಾತ ನಡೆದು ಕೆಲ ಸಮಯದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ತಂಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಸಾವನ್ನ...
ಸುಳ್ಯ: ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಾವುಟವನ್ನು ಅಜ್ಜಾವರ ಪಂಚಾಯತ್ ತೆರವುಗೊಳಿಸಿದ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಅಂಬೇಡ್ಕರ್ ಆದರ್ಶ ಸೇವ ಸಮಿತಿಯ ಜಿಲ್ಲಾ ಮತ್ತು ಸುಳ್ಯ ತಾಲೂಕು, ಅಜ್ಜಾವರ ಘಟಕ ಸಮಿತಿಯ ಪದಾಧಿಕಾರಿಗಳು ಪ...
ಸುಳ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆ ತತ್ತರಿಸಿದ್ದು, ಇಂದು ಕೊಂಚ ಮಳೆ ಕಡಿಮೆಯಾಗಿದ್ದರೂ ಸಂಜೆಯ ವೇಳೆಗೆ ವಿವಿಧ ಕಡೆಗಳಲ್ಲಿ ಮಳೆ ಜೋರಾಗಿದೆ. ಈ ನಡುವೆ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಗೃಹ ಪ್ರವೇಶಕ್ಕೆ ಸಿದ್ಧವಾಗಿದ್ದ ಮನೆಯೊಂದು ಗುಡ್ಡ ಕುಸಿದ ಪರಿಣಾಮ ನೆಲಸಮವಾಗಿದೆ. ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಬಳಿ ಮೂ...
ಸುಳ್ಯ: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿಯಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ...