ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಹೇಳಿದ್ದ ಮಂಡ್ಯದ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಇದೀಗ ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಕೈಕೊಟ್ಟು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ. ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಆದರೆ ಇದೀಗ ಋಣಸಂದಾಯದ ಹೆಸರಿನಲ್ಲಿ ರೈತ ಸಂಘದ ಅಭ್ಯರ್ಥಿ ದರ...