ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಂಸದೆ ಸುಮಲತಾ ಅಂಬರೀಶ್ ಅವರ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಪೇಟೆ ರೌಡಿಗಳಂತೆ ಮಾತನಾಡುವವರಿಗೆ ನನ್ನ ರಿಯಾಕ್ಷನ್ ನ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಂಸದರಾಗಿ ಮತ್ತೊಬ್ಬ ಸಂಸದರ ಬಗ್ಗೆ ಹೇಳಿಕೆ ನೀಡುವುದು ಸರಿಯಲ್ಲ. ಸಂಸದರ ಭಾಷೆಯನ್ನು ಅವರು ಬಳಸಿದ...