ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್ ಕಪ್ಪೆಟ್ಟು ಅವರು ಕೊವಿಡ್ ಸೋಂಕಿನಿಂದ ಇಂದು ನಿಧನರಾಗಿದ್ದಾರೆ. 52 ವರ್ಷದ ಸುಂದರ್ ಅವರಿಗೆ ಕೆಲವು ದಿನಗಳ ಹಿಂದೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ...