ಕರ್ನಾಟಕ ಸರಕಾರವು ಹೊರಡಿಸಿದ್ದ ವೇದ ಗಣಿ ಕಲಿಕೆ ಕಾರ್ಯಕ್ರಮವನ್ನು ಹಿಂತೆಗೆದುಕೊಂಡಿರುವುದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯ ಹೋರಾಟಕ್ಕೆ ಸಂದ ಜಯ ಎಂದು ದ.ಸಂ.ಸ.ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ ಮಾಸ್ತರ್ ತಿಳಿಸಿದರು. ಇತ್ತೀಚೆಗೆ ಕರ್ನಾಟಕ ಸರಕಾರ ಜಾರಿಗೆ ತಂದಿದ್ದ ಪರಿಶಿಷ್ಟರ ಮೀಸಲು ನಿಧ...