ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ ಎಂದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ. ಶಾಲೆಯ ...
ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಕಾರಿನ ...
ಉಡುಪಿ: ಬಿಜೆಪಿ ಮುಖಂಡ ಪ್ರವೀಣ್ ಹಂತಕರನ್ನು ಒಂದೆರೆಡು ದಿನಗಳಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಣಿಪಾಲದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ,ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು ಎಂದು ಗೃಹಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪೋಲಿಸ...
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾದ ತನಿಖೆಗೆ ಅವಕಾಶ ಮಾಡಿಕೊಟ್ಟಿದ್ದೇನೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ...