ಮೂಡುಬಿದಿರೆ: ಪತಿ ಹಾಗೂ ಪತ್ನಿಯ ನಡುವಿನ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. 30 ವರ್ಷ ವಯಸ್ಸಿನ ಸುನೀತಾ ಹತ್ಯೆಗೊಳಗಾದವರಾಗಿದ್ದಾರೆ....