ಫೇಸ್ ಬುಕ್ ಪೋಸ್ಟ್ ವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಜಡ್ಜ್ ಮುಂದೆ ಹಾಜರುಪಡಿಸಿದ್ರು. ವಿಚಾರಣೆ ನಡೆಸಿದ ಜಡ್ಜ್ ಜಾಮೀನು ನೀಡಿದ್ದಾರೆ. ಸುನೀಲ್ ಬಜಿಲಕೇರಿ ಅವರ ಮನೆಗೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ...