ಕೊಟ್ಟಿಗೆಹಾರ: ರಾಜ್ಯದಲ್ಲಿ ನಿರಂತರವಾದ ಗುಣಮಟ್ಟದ ವಿದ್ಯುತ್ ನೀಡಲು ಬಿಜೆಪಿ ಸರ್ಕಾರ ಬದ್ದತೆಯಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಬಣಕಲ್ನ 33/11 ಕೆವಿ ವಿದ್ಯುತ್ ಉಪಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಬೆಳಕು ಯೋಜನೆಯ ಮೂಲಕ ವಿ...
ಉಡುಪಿ: 2014ರಲ್ಲಿ ಕಲ್ಲಿದ್ದಲಿನ ಬೇರೆಯ ಹೊಂದಾಣಿಕೆಗೋಸ್ಕರ ನಿಯಮಾವಳಿ ರೂಪಿಸಲಾಗಿತ್ತು, ಹಿಂದಿನ ನಿಯಮಾವಳಿಯೇ ಮುಂದುವರಿಯುತ್ತಿದೆ. ನಮ್ಮ ಸರಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ನಿಯಮಾವಳಿ ಬಗ್ಗೆ ಮರುಚಿಂತನೆ ಮಾಡಬೇಕು...
ಉಡುಪಿ: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾದರೆ ಗಾಂಧಿ ಕುಟುಂಬದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಾರೆ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿಕೆ ನೀಡಿದರು. ಎಐಸಿಸಿ ಅಧ್ಯಕ್ಷ ರೇಸ್ ನಲ್ಲಿ ಖರ್ಗೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಲ್ಲಿ ಈಗಾಗಲೇ ಎರಡು ಮೂರು ...
ಉಡುಪಿ: ದೇಶಾದ್ಯಂತ ಎನ್ ಐಎ ದಾಳಿ ವಿಚಾರ ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು. ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗಾ...
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂಧನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ ...
ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ...
ಉಡುಪಿ: ಸಾರ್ವಕರ್ ಭಾವಚಿತ್ರಕ್ಕೆ ಆಕ್ಷೇಪಣೆ ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಸಾವರ್ಕರ್ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಹೋರಾಟಗಾರ. ಸಾವರ್ಕರ್ ಅವರ ಬಗ್ಗೆ ಗೊತ್ತಾಗಲು ಅಂಡಾಮಾ...
ಉಡುಪಿ: ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು ಕೇರಳ ರಾಜ್ಯ ಅನವಶ್ಯಕ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೂ ನಡೆದುಕೊಂಡ ಬಂದ ಪದ್ಧತಿಯಂತೆ ಗಣರಾಜ್ಯೋತ್ಸವ ಪೆರೇಡ್ ಗೆ ರಾಜ್ಯಗಳು ಮತ್ತು ...