ಮಂಗಳೂರಲ್ಲಿ ಕುಕ್ಕರ್ ಸ್ಫೋಟಗೊಂಡ ಸ್ಥಳಕ್ಕೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭೇಟಿ ನೀಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಘಟನೆಯನ್ನು ಅತ್ಯಂತ ಉಗ್ರವಾಗಿ ಖಂಡಿಸುತ್ತೇನೆ. ಈ ಪ್ರಕರಣವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು...