ಬೆಳ್ತಂಗಡಿ: ಅಳದಂಗಡಿ ಸುಂಕದಕಟ್ಟೆಯಲ್ಲಿ ಗುರುವಾರ ರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗ-ನಗದನ್ನು ಕಳವುಗೈದಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಸುಂಕದಕಟ್ಟೆಯ ನಿವಾಸಿ ಫೌಜಿಯಾ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಫೌಜಿಯಾ ಅವರು ರಾತ್ರಿ ಹತ್ತಿರದ ಸಹೋದರನ ಮನೆಗೆ ಹೋಗಿದ್ದು, ಬೆಳಿಗ್ಗೆ ಮನೆಗೆ ಬಂದು ಗ...