ಕೊಟ್ಟಿಗೆಹಾರ: ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಶಾಲೆಯೊಂದಕ್ಕೆ ಕುಡಿಯುವ ನೀರು ಸಿಗದೇ ಶಾಲಾ ಮಕ್ಕಳು, ಪೋಷಕರು ನೀರು ಹೊರುವಂತಾಗಿರುವ ಸ್ಥಿತಿ ನಿರ್ಮಾಣವಾಗಿದೆ. ಸುಂಕಸಾಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ಪೂರೈಕೆ ಮಾಡುವ ಪೈಪ್ ಲೈನ್ ಹಾಳಾಗಿರುವುದರಿಂದ ಶಾಲೆಗೆ ನೀರಿನ ಪೂರೈಕೆಯೇ ಇಲ್ಲದಂತಾಗ...