ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಶ್ಲೀಲ ಚಿತ್ರವಿರುವ ಹಾಲ್ ಟಿಕೆಟ್ ನ್ನು ಮಹಿಳೆಗೆ ನೀಡಲಾಗಿದ್ದು, ಬಾಲಿವುಡ್ ನಟಿ ಸನ್ನಿ ಲಿಯೊನ್ ಅವರ ಅಶ್ಲೀಲ ಚಿತ್ರ ತನ್ನ ಹಾಲ್ ಟಿಕೆಟ್ ನಲ್ಲಿರುವುದು ಕಂಡು ಪರೀಕ್ಷೆ ಬರೆಯಲು ಬಂದ ಮಹಿಳಾ ಅಭ್ಯರ್ಥಿ ಬೆಚ್ಚಿ ಬಿದ್ದಿದ್ದಾರೆ. ಈ ಹಾಲ್ ಟಿಕೆಟ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರ...
ಮಧ್ಯಪ್ರದೇಶ: ಬಾಲಿವುಡ್ ನಟಿ ಸನ್ನಿಲಿಯೋನ್ ಅವರ ‘ಮಧುಬನ್ ಮೇ ರಾಧಿಕಾ ನಾಚೆ’ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಬೇಕು. ಇಲ್ಲವಾದರೆ, ಕಾನೂನು ಕ್ರಮ ಎದುರಿಸಲು ಸಿದ್ಧರಾಗಿ ಎಂದು ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಎಚ್ಚರಿಕೆ ನೀಡಿದ್ದಾರೆ. ಹಾಡಿನ ಬಗ್ಗೆ ನಟಿ ಸನ್ನಿ ಲಿಯೋನ್ ಕ್ಷಮೆಯಾಚಿಸಬೇಕು. ಮೂರು ದಿನದಲ್ಲಿ ಹಾ...
ಉತ್ತರಪ್ರದೇಶ: ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಇತ್ತೀಚೆಗಿನ ವಿಡಿಯೋ ನೋಡಿ, ನಟಿಯ ವಿರುದ್ಧ ಅರ್ಚಕರು ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದ್ದು, ಈ ವಿಡಿಯೋವನ್ನು ಬ್ಯಾನ್ ಮಾಡುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಮಥುರಾ ಮೂಲದ ಅರ್ಚಕರು ಸನ್ನಿ ಲಿಯೋನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮಧುಬ...
ನವದೆಹಲಿ: ಕೊವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಜನ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಟಿ ಸನ್ನಿ ಲಿಯೋನ್ ಅವರು, ವಲಸೆ ಕಾರ್ಮಿಕರ ಕಣ್ಣೊರೆಸಲು ಮುಂದಾಗಿದ್ದಾರೆ. ದೆಹಲಿಯ 10 ಸಾವಿರ ವಲಸಿಗರಿಗೆ ಊಟದ ವ್ಯವಸ್ಥೆ ಮಾಡಲು ಪೇಟಾ ಸಂಸ್ಥೆ ಜೊತೆಗೆ ಕೈ ಜೋಡಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕೊವಿಡ್ ಪ್ರಕ...