ಮಂಗಳೂರು: ಉಜಿರೆಯ 8 ವರ್ಷದ ಬಾಲಕ ಅನುಭವ್ ನ ಅಪಹರಣಕ್ಕೆ ಸುಪಾರಿ ನೀಡಲಾಗಿದ್ದು, ಸುಪಾರಿ ನೀಡಿರುವ ವ್ಯಕ್ತಿ ಬಿಜೋಯ್ ಅವರ ಕುಟುಂಬಕ್ಕೆ ಪರಿಚಯಸ್ಥ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಈ ಕುಟುಂಬದ ಬಗ್ಗೆ ಯಾರು ವಿಚಾರಿಸುತ್ತಿದ...