ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಹಿರಿಯ ನಟ, ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರು ಇಂದು ನಿಧನರಾಗಿದ್ದು, ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಅವರು ಇದೀಗ ತಮ್ಮ ತಂದೆಯನ್ನೂ ಕಳೆದುಕೊಂಡಿದ್ದಾರೆ. ಉಸಿರಾಟ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು, ನಿನ್ನೆ ಸಂಜೆ ಉಸಿರಾಟ...