ಲಕ್ನೋ: ನಕಲಿ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ ಬೂತ್ ಮಟ್ಟದ ಅಧಿಕಾರಿಯೊಬ್ಬರನ್ನು ಹತ್ಯೆ ಮಾಡಲಾದ ಘಟನೆ ಉತ್ತರಪ್ರದೇಶದ ಬರ್ಖೇಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸೂರಜ್ ಪಾಲ್ ವರ್ಮಾ ಹತ್ಯೆಗೀಡಾದ ಅಧಿಕಾರಿಯಾಗಿದ್ದಾರೆ. ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯಾಗಿ ಇವರನ್ನು ನಿಯೋ...