ಮಂಗಳೂರಿನ ಸುರತ್ಕಲ್ ಸರ್ಕಲ್ ಹೆಸರಿಡೋ ವಿಚಾರದಲ್ಲಿ ಮುಸ್ಲಿಮರು ಅಚ್ಚರಿ ನಡೆ ಇಟ್ಟಿದ್ದಾರೆ. ವೀರ ಸಾವರ್ಕರ್ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿವ ಮುಸ್ಲಿಮರು ಸಾವರ್ಕರ್ ಹೆಸರಿನ ಬದಲು ಬೇರೆ ಹೆಸರಿಡುವಂತೆ ಮನವಿ ಮಾಡಿದ್ದಾರೆ. ಮಂಗಳೂರು ಉತ್ತರ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮುಸ್ಲಿಂ ಐಕ್ಯತಾ ವೇದಿಕೆ ವಿಶೇಷ ಮನವಿ ಮಾಡಿದ್ದು, ಸುರತ್ಕ...