ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ನಡೆದಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್ ಅಂಗಡಿಯೊಂದರ...
ಮಂಗಳೂರು: 3--4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ನಡೆದಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಇನ್ನೂ ಮಗುವನ್ನು ಪೋ...