ಮಂಗಳೂರು: ರಾ.ಹೆ.66 ಸುರತ್ಕಲ್ ಎನ್ ಐಟಿಕೆ ಬಳಿ ಇರುವ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಆಪದ್ಭಾಂಧವ ಆಸೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ವಿನೂತನ ಪ್ರತಿಭಟನೆ ಶುಕ್ರವಾರ ಐದನೇ ದಿನಕ್ಕೆ ಕಾಲಿರಿಸಿದೆ. ಗುರುವಾರ ಸ್ಥಳೀಯವಾಗಿ ತೋಡಲಾದ ಹೊಂಡದ ಕೆಸರು ನೀರಲ್ಲಿ ಕುಳಿತು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಪ...