ಮಂಗಳೂರು: ಮಂಗಳೂರು-ಉಡುಪಿ ಹೆದ್ದಾರಿಯ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್ ನ್ನು ರದ್ದುಪಡಿಸಬೇಕು ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದು, ಈ ಸಂಬಂಧ ಶೀಘ್ರವೇ ಸಭೆ ಕರೆಯಲು ಆದೇಶ ನೀಡುವುದಾಗಿ ಗಡ್ಕರಿ ಭರವಸೆ ನೀಡಿದ್ದಾರೆ. ಗುರುವಾರ ಕೇಂದ್ರ ರಸ್ತೆ ಸಾರಿಗೆ ಹಾ...