ಟೋಲ್ಗೇಟ್ ವಿರೋಧಿ ಹೋರಾಟಗಾರರ ಶ್ರಮಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಡಿಸೆಂಬರ್ 1ರಿಂದ ಸುರತ್ಕಲ್ ಎನ್ ಐಟಿಕೆ ಟೋಲ್ಗೇಟ್ ಶುಲ್ಕವಸೂಲಿ ಇಂದಿನಿಂದ ಸ್ಥಗಿತಗೊಂಡಿದೆ. ಇಂದು ಬೆಳಿಗ್ಗಿನಿಂದಲೇ ಎಲ್ಲಾ ವಾಹನಗಳು ಯಾವುದೇ ಅಡೆ ತಡೆ ಇಲ್ಲದೇ ಸರಾಗವಾಗಿ ಸಂಚರಿಸುತ್ತಿವೆ. ಇಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಜೆ 4 ಗಂಟ...