ಮಂಗಳೂರು: ಮಂಗಳೂರಿನ ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಠಾಣಾ ವ್ಯಾಪ್ತಿಗಳಲ್ಲಿ 144 ನಿಷೇಧಾಜ್ಞೆ ಮುಂದುವರಿಕೆ ಮಾಡಲಾಗಿದೆ. ಡಿ.29ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಕೆಯಾಗಲಿದೆ. ನಿಷೇಧಾಜ್ಞೆ ಸಮಯದಲ್ಲಿ ಬೈಕ್ ಸವಾರರಿಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹಿಂಬದಿ ...
ಮಂಗಳೂರು: ನಗರದ ಸುರತ್ಕಲ್ ನಲ್ಲಿ ಜಲೀಲ್ ಹತ್ಯೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸೂಕ್ಷ್ಮ ಪ್ರದೇಶಗಳಾದ ಸುರತ್ಕಲ್, ಬಜಪೆ, ಕಾವೂರು ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ದ ವಾತಾವರಣ...
ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ಘಟನೆ ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೇ ಬ್ಲಾಕ್ ನೈತಂಗಡಿ ಬಳಿ ರಾತ್ರಿ ನಡೆದಿದೆ. ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮೃತ ವ್ಯಕ್ತಿಯನ್ನು ಜಲೀಲ್ ಎಂದು ಗುರುತಿಸಲಾಗಿದೆ. ...
ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟ ತೀವ್ರಗೊಳಿಸಲು ಅಣಿಯಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅಕ್ಟೋಬರ್ 28ರಿಂದ ಟೋಲ್ ಗೇಟ್ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಇಂದು ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ...
ದಕ್ಷಿಣ ಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳೂರು ನಗರದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಜುಲೈ 28ರಂದು ರಾತ್ರಿ ಸುರತ್ಕಲ್ ಜಂಕ್ಷನ್ ನಲ್ಲಿದ್ದ ಫಾಝಿಲ್ ನನ್ನು ತಂಡವೊಂದು ಕೊಲೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆ...
ಮಂಗಳೂರು: ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಆರೋಪಿಗಳನ್ನು ಕರೆತಂದಿದ್ದ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಜಿತ್ ಎಂಬಾತ ಪೊಲೀಸರ ವಶದಲ್ಲಿರುವ ಕಾರು ಚಾಲಕ. ಜುಲೈ 28ರ ರಾತ್ರಿ ಬಟ್ಟೆ ಅಂಗಡಿ ಮುಂದೆ ಫಾಝಿಲ್ ನ ಭೀಕರ ಹತ್ಯೆ ನಡೆದಿತ್ತು. ಕೊಲೆ ಆರೋಪಿಗಳನ್ನ ಅಜಿತ್ ಕ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಸುರತ್ಕಲ್ ಎಸ್.ಕೆ.ಮೊಬೈಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರ ಜೊತೆಗೆ ಮಾತನಾಡುತ್ತಿದ್ದ ಫಾಝಿಲ್ ರಸ್ತೆ ಕಡೆಗೆ ಹೋಗಲು ಯತ್ನಿಸುತ್ತಿದ...
ಸುರತ್ಕಲ್ : ಪ್ರವೀಣ್ ಹತ್ಯೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ಅಹಿತಕರ ಘಟನೆ ನಡೆದಿದ್ದು, ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಗುರುವಾರ ರಾತ್ರಿ ಯುವಕನೋರ್ವನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿ...
ಸುರತ್ಕಲ್: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಬಳಿ ರಾ.ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿ ಕಟಪಾಡಿಯ ಮಟ್ಟು ಗ್ರಾಮದ ನಿವಾಸಿ ಅಕ್ಷಯ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ಕಟಪಾಡಿಯ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನ...
ಸುರತ್ಕಲ್: ಸುರತ್ಕಲ್ ಕಾನ ಎಂಆರ್ ಪಿಎಲ್ ನ 4.5ಕಿ.ಮೀ. ಮುಖ್ಯ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ತಕ್ಷಣ ರಸ್ತೆಯನ್ನು ದುರಸ್ತಿಗೊಳಿಸಿ ಅಭಿವೃದ್ಧಿಪಡಿಸಬೇಕೆಂದು ಡಿವೈಎಫ್ ಐ ನಿಯೋಗವು ಇಂದು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಆಯುಕ್ತೆಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ರಸ್ತೆ...