ಹೈದರಾಬಾದ್: ಮದುವೆಯ ವಯಸ್ಸಾದರೂ ಇನ್ನೂ ಮದುವೆಯಾಗಿಲ್ಲ ಎನ್ನುವ ನೋವಿನಿಂದ ಮಹಿಳಾ ಕಾನ್ಸ್ ಟೇಬಲ್ ವೊಬ್ಬರು ಸಾವಿಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ತೆಲಂಗಾಣದ ಕಂದಕುರ ಮಂಡಲದ ಜೈತವರಮ್ ಗ್ರಾಮದ ಸುರೇಖಾ(28) ಸಾವಿಗೆ ಶರಣಾಗಿರುವ ಮಹಿಳಾ ಕಾನ್ಸ್ ಟೇಬಲ್ ಆಗಿದ್ದು, ಇವರು ಹೈದರಾಬಾದ್ ನ ಛತ್ರಿನಕ ಪೊಲೀಸ್ ಠಾಣೆಯಲ್ಲಿ ಸೇ...