ತುಮಕೂರು: ರಾಜ್ಯದಲ್ಲಿ ಆಪರೇಷನ್ ಹಸ್ತ ಸದ್ದಿಲ್ಲದೇ ಆರಂಭವಾಗಿದೆ ಎನ್ನುವ ಮಾತುಗಳು ಇದೀಗ ಕೇಳಿ ಬಂದಿದೆ. ಇದೀಗ ಆಪರೇಷನ್ ಹಸ್ತಕ್ಕೆ ಬಿಜೆಪಿ ಮೊದಲ ವಿಕೆಟ್ ಪತನವಾಗಿದೆ ಎನ್ನುವ ವರದಿ ಬಂದಿದೆ. ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಿ.ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆನ್ನಲಾಗಿದ್ದು, ಇದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗ...