ಬೆಂಗಳೂರು: ನೂತನ ಸಚಿವ ಸಂಪುಟದಲ್ಲಿ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಕೈ ಬಿಡಲಾಗಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ಸುರೇಶ್ ಕುಮಾರ್, ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ರಚನೆಯ ಬಳಿಕ, ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಸುರೇಶ್ ಕುಮಾರ್ ಆರ್....
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಮಂಗಳವಾರ ಸಂಜೆ 4:30ಕ್ಕೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಅವರು ತಿಳಿಸಿದರು. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೇಡ್ ಬದಲು ಅಂಕಗಳನ್ನೇ ನೀಡಲು ಪಿಯುಸಿ ಬೋರ್ಡ್ ತೀರ್ಮಾನ...
ಚಾಮರಾಜನಗರ: “ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ ಅಂತ ಹೇಳಿದ್ರೆ… ಜನ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಅಂತ ಹೇಳ್ತಿದ್ದಾರೆ ಸರ್…” ಎಂದು ಆಶಾ ಕಾರ್ಯಕರ್ತೆಯೊಬ್ಬರು ತಮಗಾದ ಅನುಭವವನ್ನು ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಗ್ರಾಮ ಪಂಚ...
ಬೆಂಗಳೂರು: ಕೊವಿಡ್ ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಬಗ್ಗೆ ಸಾಕಷ್ಟು ಗೊಂದಲಗಳಿದ್ದವು ಆದರೆ, ರಾಜ್ಯ ಸರ್ಕಾರವು ಜುಲೈ 1ರಿಂದ ಶಾಲೆಗಳು ಆರಂಭವಾಗಲಿದೆ ಎಂದು ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್, ಜುಲೈ 1ರಿಂದ ಶೈಕ್ಷಣಿಕ...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಈ ಬಾರಿ ರದ್ದು ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ತಿಳಿಸಿದ್ದಾರೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಈಗ ಮಾಡದೇ ಇರಲು ತೀರ್ಮಾನ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ...
ಚಾಮರಾಜನಗರ: ನಮ್ಮ ಮುಂದೆ ಕೋವಿಡ್ ನಿಯಂತ್ರಣವೊಂದೇ ಈಗ ಇರುವ ಗುರಿ. ಇದನ್ನು ಬಿಟ್ಟು ನಾಯಕತ್ವ ಬದಲಾವಣೆ ಸೇರಿ ಬೇರೆ ಯಾವುದೇ ಗುರಿಗಳಿಲ್ಲ ಎಂದು ಸಚಿವ ಎಸ್. ಸುರೇಶಕುಮಾರ್ ತಿಳಿಸಿದರು. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಮುಂದೆ ಕೋವಿಡ್ ನಿಯಂತ್ರಣ...
ಬೆಂಗಳೂರು: ಕಳೆದ ಹದಿನೈದು ತಿಂಗಳಿನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಸಹಾಯ ಹಸ್ತವನ್ನು ಚಾಚಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರೊಂದಿಗೆ ...
ಬೆಂಗಳೂರು: ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಾ ಸಚಿವ ಎಸ್.ಸುರೇಶ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳ...
ಚಿಕ್ಕಮಗಳೂರು: 1ರಿಂದ 9ನೇ ತರಗತಿಗಳಿಗೆ ಪರೀಕ್ಷೆ ನಡೆಸಬೇಕೋ ಅಥವಾ ಅವರನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಬೇಕೋ ಎಂಬ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆ ತೀವ್ರ ಗೊಂದಲದಲ್ಲಿದೆ. ಈ ನಡುವೆ ಹೇಳಿಕೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇನ್ನೆರಡು ದಿನಗಳಲ್ಲಿ 1ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕ...
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಟಿವಿ ಚಾನೆಲ್ ವೊಂದನ್ನು ತೆರೆಯಲಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಪರೀಕ್ಷೆಗಳು ಮತ್ತ...