ಬೆಂಗಳೂರು: ಕೊರೊನಾ ಇರುವ ಕಾರಣ 1ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿಕೆ ನೀಡಿದ್ದರೆ, ಇತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೇರೆಯೇ ಹೇಳಿಕೆ ನೀಡಿದ್ದಾರೆ. ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿಸು...
ಬೆಂಗಳೂರು: ಮಾರ್ಚ್ 1ರಿಂದ ಒಂದನೇ ತರಗತಿಯಿಂದ 5ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ತೀರ್ಮಾನ ಕೈಗೊಂಡಿದ್ದ ಸರ್ಕಾರ ಇದೀಗ ಕೊರೊನಾ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಹಿಂದಕ್ಕೆ ಸರಿದಿದೆ. ಇನ್ನೂ ಕೆಲವು ಖಾಸಗಿ ಶಾಲೆಗಳು ಪ್ರಾಥಮಿಕ ಶಾಲೆಗಳನ್ನು ಆರಂಭಿಸಿದೆ ಎನ್ನುವ ಮಾಹಿತಿ ಸರ್ಕಾರಕ್ಕೆ ದೊರಕಿದ್ದು, ಈ ನಿಟ...
ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈಬಿಟ್ಟಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದು, ತಪ್ಪು ಗ್ರಹಿಕೆಯಿಂದ ಸುದ್ದಿಗಳು ಬಂದಿವೆ ಎಂದು ಅವರು ಹೇಳಿದ್ದಾರೆ. ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ 1ರಲ್ಲಿ ಪಾಠದ ಪೀಠಿಕಾ...
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 22ರಿಂದ 6ನೇ ತರಗತಿಯಿಂದ 8ನೇ ತರಗತಿಯ ವರೆಗೆ ಶಾಲೆ ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 9 ರಿಂದ 12ನೇ ತರಗತಿ ಆರಂಭದ ಬಳಿಕ, ಈಗ 6 ರಿಂದ 8ನೇ ತರಗತಿ ಆರಂಭಿ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ಪೋಷಕರು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಶೇ.30ರಷ್ಟು ಶಾಲಾ ಶುಲ್ಕ ಕಡಿಮೆ ಮಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆಗೆ ನಿರ್ಧರಿಸಿದೆ. ಫೆ.23ರಂದು ಖಾಸಗಿ ಶಾಲೆಗಳ ಒಕ್ಕೂಟ ಪ್ರತಿಭಟನೆ ಹಮ್ಮಿಕೊಂಡಿದೆ. ಕ್ಯಾಮ್...
ಬೆಳಗಾವಿ: ಈ ಬಾರಿ ಬೇಸಿಗೆ ರಜೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಕಳೆದ ವರ್ಷ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಇದನ್ನು ಸರಿದೂಗಿದಲು ಈ ಬಾರಿ ಬೇಸಿಗೆ ರಜೆ ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಇಂದು ಖಾನಾಪುರದ ಶಾಲೆಗೆ ಭೇಟಿ ನೀಡಿದ ನಂತರ ಅವರು ಮಾಧ್...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ ಜೂ.10ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಗಳಿದ್ದರೆ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಪರೀಕ್ಷಾ ವೇಳಾ ಪಟ್ಟಿ ಹೀಗಿದೆ: ►ಮೇ 24ರಂದು ಭೌತಶಾಸ್ತ್ರ ಇತಿಹಾಸ ►ಮೇ 25ರಂದು ...
ತುಮಕೂರು: ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರೆ, ಕೆಎಸ್ಸಾರ್ಟಿಸಿ ಬಸ್ ಚಾಲಕ ಮಾತ್ರ ಬಸ್ ನಿಲ್ಲಿಸದೇ ಉದ್ಧಟತನದಿಂದ ಮುಂದೆ ಸಾಗಿದ್ದಾನೆ. ಬಸ್ ನ ಹಿಂದೆ ಇದ್ದ ಶಿಕ್ಷಣ ಸಚಿವರು ಇದನ್ನು ಗಮನಿಸಿ ಬಸ್ ನ್ನು ಓವರ್ ಟೇಕ್ ಮಾಡಿ, ಬಸ್ ತಡೆದು ಬಸ್ ನ ಸಿಬ್ಬಂದಿಗೆ ರಸ್ತೆಯಲ್ಲಿಯೇ ಕ್ಲಾಸ್ ತೆಗೆದುಕೊಂಡರು. ಬೆಂಗಳೂರಿನಿಂದ ಮಧುಗಿರಿಯತ...
ಬೆಂಗಳೂರು: ಶಾಲೆ ಆರಂಭದ ಹಲವು ಗೊಂದಲಗಳ ನಡುವೆಯೇ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲಾ ಪ್ರಾರಂಭದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದು, ಸೋಮವಾರ ಸಿಎಂ ನೇತೃತ್ವದಲ್ಲಿ ನಡೆದ ಚರ್ಚೆಯ ಬಳಿಕ ಈ ವರ್ಷ ಶಾಲೆ ಆರಂಭಿಸುವುದಿಲ್ಲ ಎಂದು ಹೇಳಿದ್ದಾರೆ. ಶಾಲೆ ಆರಂಭದ ಕುರಿತು ಡಿಸೆಂಬರ್ ಮೂರನೇ ವಾರದಲ್ಲಿ ಮತ್ತೊಂದು ಸಭೆ ನಡೆಯಲಿದ...
ದಾವಣಗೆರೆ: ಮಕ್ಕಳ ಯೋಗಕ್ಷೇಮ ಭವಿಷ್ಯ ನೋಡಿಕೊಂಡು ಶಾಲೆ ಆರಂಭಿಸಬೇಕೇ ಬೇಡವೇ? ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಶಾಲೆ ಆರಂಭಿಸಲು ವಿಫಲವಾಗಿದೆ. ಇದೇ ಸಂದರ್ಭದಲ್ಲಿ ಮಕ್ಕಳ...