ಅಹ್ಮದಾಬಾದ್: ಸುಂದರವಾದ ಮೀಸೆಯಟ್ಟು, ಮೀಸೆ ತಿರುವಿದ ದಲಿತ ಯುವಕನಿಗೆ 11 ಮಂದಿ ದುಷ್ಟರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಹ್ಮದಾಬಾದ್ ನ ವಿರಮ್ ಗಾಮ್ ತಾಲೂಕಿನಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಸುರೇಶ್ ವಘೇಲಾ ಹಲ್ಲೆಗೊಳಗಾದ ಯುವಕನಾಗಿದ್ದು, ಸುಂದರವಾಗಿ ಮೀಸೆ ಬೆಳೆಸಿ ಮೀಸೆ ತಿರುವಿದ್ದಕ್ಕೆ, ಮೇಲ್ಜಾತಿ ಎಂದೆನಿಸಿಕೊಂಡಿರುವ ಕ...