ಮಂಗಳೂರು: ತುಳು ಧ್ವಜಕ್ಕೆ ಅವಮಾನ ಮಾಡಿರುವ ಕಿಡಿಗೇಡಿಯನ್ನು ಮಂಗಳೂರು ಪೊಲೀಸರು ಬೆಂಗಳೂರಿಗೆ ತೆರಳಿ ಬಂಧಿಸಿದ್ದು, ತುಳು ಭಾಷೆಯ ಧ್ವಜಕ್ಕೆ ಅವಮಾನ ಮಾಡಿದ ಬಗ್ಗೆ ದೂರು ನೀಡಿದ ಬೆನ್ನಲ್ಲೇ ಬರ್ಕೆ ಮತ್ತು ಉರ್ವ ಠಾಣಾ ಪೊಲೀಸರ ತಂಡ ಆರೋಪಿಯನ್ನು ಹೆಡೆಮುರಿಕಟ್ಟಿದೆ. ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ, ಪಾದ ರಕ್ಷೆ...