ಕೊಟ್ಟಿಗೆಹಾರ: ಕಾಫಿನಾಡಿನ ದಿಟ್ಟ ಪ್ರತಿಭೆ ಸುಷ್ಮಾ ಎಸ್. ಶೆಟ್ಟಿ 'ಮಿಸ್ ಮಂಗಳೂರು' ಕಿರೀಟ ಮುಡಿಗೇರಿಸುವ ಮೂಲಕ ಪ್ರತಿಭಾವಂತೆಯಾಗಿ ಹೊರ ಹೊಮ್ಮಿದ್ದಾರೆ. ಮೂಡಿಗೆರೆಯ ಸಂತ ಮಾರ್ಥಾಸ್ ಶಾಲೆಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿದ ವಿದ್ಯಾರ್ಥಿನಿ ಸುಷ್ಮಾ ಹಲವು ಕನಸುಗಳನ್ನು ಕಂಡಾಕೆ. ಪಿಯುಸಿ ವ್ಯಾಸಂಗವನ್ನು ಮಡಂತ್ಯಾರು ಸೆಕ್ರೇಡ್ ಹಾರ್...