ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದಿದೆ. ಬುಧವಾರ ಮಧ್ಯಾಹ್ನದಿಂದ ಅವರಿಗೆ ಹೊಟ್ಟೆ ನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವೈದ್ಯರ ಸಲಹೆಯಂತೆ ಅವರು ಅಧಿವೇಶನಕ್ಕೆ ಗೈರಾಗಿ ನಗರದ ಸರ...