ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ (RSETI ) ಸೊಣ್ಣಹಳ್ಳಿಪುರ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 35 ಕ್ಕೂ ಹೆಚ್ಚು ಶಿಬಿರಾರ್ಥಿಗಳನ್ನೊಳಗೊಂಡಿದ್ದ 30 ದಿನಗಳ ವಸ್ತ್ರ ಕಲಾ ಉದ್ಯಮ ತರಬ...