ಮಂಡ್ಯ: ಸಿದ್ದರಾಮೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ವೃದ್ಧರೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳುಕುಪ್ಪೆ ಸ್ವಾಮಿ ಗೌಡ (72) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಆಗಸ್ಟ್ 2ರಂದು ನಡೆದ ಸಿದ್ದರಾಮೋತ್ಸವ ಕಾರ್ತಕ್ರಮಕ್ಕೆ ಸ್ವಾಮಿಗೌಡ ತೆರಳ...