ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬೆಂಬಲಿಸಲು ರಾಜ್ಯದ ವಿವಿಧ ಭಾಗಗಳಿಂದ ಬಂದ ಸ್ವಾಮೀಜಿಗಳಿಗೆ ಕವರ್ ಹಂಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಸ್ವಾಮೀಜಿಗಳು, ಯಡಿಯೂರಪ್ಪನವರನ್ನೇ ಸಿಎಂ ಆಗಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದರು. ಒಂದು ವೇಳೆ ಅವರನ್ನು ಸ...