ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ(TRS)ಯ ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಬಿಜೆಪಿ ಹಣದ ಆಮಿಷ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, 15 ಕೋಟಿ ರೂಪಾಯಿ ಹಣ ಇವರಿಂದ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ದೇಶದಲ್ಲಿ ಆಪರೇಷನ್ ಕಮಲದ ಕರಾಳತೆ ಮತ್ತೊಮ್ಮೆ ಬಯಲಿಗೆ ಬಂದಿದೆ. ಈ ನಡುವೆ ಸ್ವಾಮೀಜಿಯೊಬ್ಬ...
ಬೆಂಗಳೂರು: ಸ್ವಾಮೀಜಿ ವೇಷ ತೊಟ್ಟು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಟಿ.ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಸ್ವಾಮೀಜಿ ವೇಷಭೂಷಣ ತೊಟ್ಟು ನೇರವಾಗಿ ಮನೆಗೆ ನುಗ್ಗುತ್ತಿದ್ದರು ಮತ್ತು ಮನೆಯವರು ಹಣ ಕೊಟ್ಟಿಲ್ಲ ಅಂದರೆ ಮನೆಮಂದಿಯನ್ನೆಲ್ಲ ನಿಂದಿಸುತ್ತಿದ್ದರು ಎನ್ನಲಾಗಿದೆ. ಅರಸೀಕೆರೆಯ ರ...
ಗುಂಡ್ಲುಪೇಟೆ: ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಹಾವು ಕಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ 42 ವರ್ಷ ವಯಸ್ಸಿ...
ಸೇಡಂ: ದೇವರ ದರ್ಶನಕ್ಕೆ ತೆರಳಿದ್ದ ಸಾಧುವನ್ನು ದರದರನೇ ಎಳೆದೊಯ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಲಬುರ್ಗಿ ಜಿಲ್ಲೆಯ ಯಾನಾಗುಂದಿ ಗ್ರಾಮದ ದೇವಸ್ಥಾನದ ಸಿಬ್ಬಂದಿ ಈ ಕೃತ್ಯ ಮೆರೆದಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಬೆಟ್ಟದ ಮೇಲಿನ ಮಾತೆ ಮಾಣಿಕೇಶ್ವರಿಯ ಸನ್ನಿಧಿಯತ್ತ ತೆರಳಲು ಸಾಧು ಮುಂದಾದರು. ಆಗ ದೇವಸ...
ಗೋಕಾಕ್: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಶೂನ್ಯ ಸಂಪಾದನಾ ಮಠದ ಪೀಠಾಧಿಪತಿ ಮುರುಘಾರಾಜೇಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಬಾರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ರಚನೆಯಾಗಲು ರಮೇಶ್ ಜಾರಕಿಹೊಳಿ ಅವರ ಪಾತ್ರ ಬಹಳ ದೊಡ್ಡದು ಎ...