ಈಕ್ವೆಡಾರ್: ಭಾರತದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದ್ದು, ದೇವಮಾನವ ಸ್ವಾಮಿ ನಿತ್ಯಾನಂದ ತಮ್ಮ ಕೈಲಾಸ ದೇಶಕ್ಕೆ ಭಾರತೀಯರಿಗೆ ನೋ ಎಂಟ್ರಿ ಎಂದು ಹೇಳಿದ್ದಾರೆ. ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾದ ಪ್ರಯಾಣಿಕರನ್ನು ನಿಷೇಧಿಸಿರುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪಿ ನ...