ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲೇ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್ ಪುರ ನ್ಯಾಯಾಲಯವು ಅರೆಸ್ಟ್ ವಾರೆಂಟ್ ಹೊರಡಿಸಿದೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ. 2014ರಲ್ಲಿ ದ್ವೇಷ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮೌರ್ಯ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದ್ದು, ಹಿಂದೂ ದೇವರುಗಳ ವಿರುದ್ಧ ಮಾ...