ವಿಶಾಖಪಟ್ಟಣಂ: ಆಶ್ರಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರ ಪೊಲೀಸರು ಬಂಧಿಸಿದ್ದಾರೆ. ವೆಂಕೋಜಿಪಾಲೆಂನಲ್ಲಿರುವ ಸ್ವಾಮಿ ಜ್ಞಾನಾನಂದ ಆಶ್ರಮ, ಅನಾಥಾಶ್ರಮ ಮತ್ತು ವೃದ್ಧಾಶ್ರಮದ ಮುಖ್ಯಸ್ಥ 64 ವರ್ಷ ವಯಸ್ಸಿನ ಸ್ವಾಮಿ ಪೂರ್ಣಾನಂದನ ಬಂಧಿತ ಸ್ವಾಮೀಜಿಯಾಗಿದ್ದಾನೆ. ಈತ...