ಕೊಟ್ಟಿಗೆಹಾರ : ಛಲವೊಂದಿದ್ದರೆ ಯಾವ ಸಾಧನೆಯನ್ನು ಮಾಡಬಹುದು ಎನ್ನುವುದಕ್ಕೆ ಎಡಗೈ ಅಂಗವಿಕಲತೆ ಹೊಂದಿರುವ ವ್ಯಕ್ತಿಯೊಬ್ಬರ ಸಾಹಸಗಾಥೆಯೇ ಉದಾಹರಣೆ. ಒಂದು ಕೈ ಸ್ವಾಧೀನ ಕಳೆದುಕೊಂಡಿದ್ದರೂ ಕೂಡ ಅದನ್ನು ಪರಿಗಣಿಸದೆ ಸ್ವಾವಲಂಬಿ ಬದುಕು ನಡೆಸುತ್ತಿರುವ ಇಂತಹ ಒಬ್ಬ ಛಲಗಾರ ವಿಶೇಷಚೇತನರನ್ನು ಕಾಣಬೇಕಾದರೆ ಬಣಕಲ್ ಗ್ರಾಮಕ್ಕೆ ತೆರಳಬೇಕು. ಅಲ...