ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸೋಮವಾರ ಗುರುವಾಯನಕೆರೆಯಿಂದ ಬೆಳ್ತಂಗಡಿ ವರೆಗೆ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿದಾನ ಪರಿಷತ್ ಸದಸ್ಯ ಮಂಜುನಾಥ...