ಸ್ವಿಗ್ಗಿ ಸಂಸ್ಥೆ ಅಳವಡಿಸಿದ ಕೆಲವೊಂದು ನಿಯಮದ ವಿರುದ್ಧ ಡೆಲಿವರಿ ಬಾಯ್ಸ್ ಮುಷ್ಕರ ನಡೆಸುತ್ತಿದ್ದು, ಶನಿವಾರ ಶಾಸಕ ಕೆ.ರಘುಪತಿ ಭಟ್ ಅವರು ಸ್ವಿಗ್ಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಡೆಲಿವರಿ ಬಾಯ್ಸ್ ಜೊತೆ ಸಂಧಾನ ಸಭೆ ನಡೆಸಿದರು. ಸಂಸ್ಥೆಯ ಕೆಲವೊಂದು ತಾಂತ್ರಿಕ ಸಮಸ್ಯೆಗಳ ಬಗ್ಗೆ ಡೆಲಿವರಿ ಮಾಡುವ ಹುಡುಗರು ಸಭೆಯಲ್ಲಿ ಗಮನಕ್ಕೆ ತಂದರ...