ಯಳಂದೂರು: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ರಂಗಸ್ವಾಮಿ- ಲಕ್ಷ್ಮಿ ದಂಪತಿಯ ಪುತ್ರ 11 ತಿಂಗಳು ವಯಸ್ಸಿನ ಗಗನ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಮ...