ಮಣಿಪಾಲ: ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶ...