ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2 ನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಏರ್ ಲೈನ್ಸ್ನಲ್ಲಿ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರು ಟಿ2ಗೆ ನೇರವಾಗಿ ತೆರಳಬಹುದು. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಐಎಎಲ್, ಟಿ2ನಲ್ಲಿ ಈಗಾಗಲೇ ಏರ್ಏಷ್ಯಾ ಇಂಡಿಯಾ ಮತ್ತು ಸ್ಟಾರ್ ಏರ್ ದೇಶೀಯ ಏರ್ ಲ...