ಅಲಿಘಡ: ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ವ್ಯಕ್ತಿಯೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಘಟನೆ ನಡೆದಿದ್ದು, ಇದೀಗ ಈ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಬಗ್ಗೆ ಪತಿ ಪತ್ನಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. 2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಮಹಿಳೆಯೊಬ್ಬರು ಚಂದೌಸ್ ಗ್ರಾಮದ ವ...