ಚಾಮರಾಜನಗರ: ಅಪ್ಪಟ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿಯಲ್ಲಿ ಹಿಂದೂ--ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಕೊಂಡೋತ್ಸವ ಇಂದು ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಮಿಳುನಾಡಿನ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ ಪ್ರಯುಕ್ತ ಮಸೀದಿ ಮುಂಭಾಗದಲ್ಲೇ ಕೊಂಡೋತ್ಸವ ನಡೆಯಿತು. ಈ ಮೂಲಕ ಹಿಂದೂ- ...